ದೇಶ8 months ago
ಆರ್ಎಸ್ಎಸ್ ಪಥಸಂಚಲನದಲ್ಲಿ ಪಾಲ್ಗೊಂಡ ಪ್ರಕರಣ: ಪಿಡಿಒ ಅಮಾನತು ಆದೇಶಕ್ಕೆ ಕೆಎಟಿ ತಡೆ
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರಿಗೆ ಇದೀಗ ನೆಮ್ಮದಿ ಸಿಕ್ಕಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ...