ರಾಜ್ಯ2 years ago
ಕೆಇಎ ಪರೀಕ್ಷಾ ಅಕ್ರಮ ಅಗತ್ಯ ಬಿದ್ದರೆ ಸಿಐಡಿ ತನಿಖೆ ಗೃಹಸಚಿವ ಜಿ ಪರಮೇಶ್ವರ್
ಬೆಂಗಳೂರು: ಕೆಇಎ ಪರೀಕ್ಷಾ ಆಕ್ರಮ ಪ್ರಕರಣವನ್ನು ಅಗತ್ಯ ಬಿದ್ದರೆ ಸಿಐಡಿಗೆ ವಹಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ, ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು ಪ್ರಕರಣದಲ್ಲಿ ಯಾವುದೇ ಪ್ರಭಾವಿಗಳು ಭಾಗಿಯಾಗಿದ್ದರು ಸಹ ಬಿಡುವುದಿಲ್ಲ ಎಂದರು,...