ದೇಶ5 hours ago
ಕೆಂಗೇರಿಯಲ್ಲಿ ಮಹಾಶಿವರಾತ್ರಿ ಸಂಭ್ರಮ: ಕೇದಾರನಾಥ ಲಿಂಗ ಪ್ರಾಣ ಪ್ರತಿಷ್ಠಾಪನೆ
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಕೆಂಗೇರಿಯ ಗಣೇಶ ಆಟದ ಮೈದಾನದಲ್ಲಿ ಭವ್ಯವಾಗಿ “ಮಹಾಶಿವರಾತ್ರಿ ಸಂಭ್ರಮ” ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವಿಶೇಷ ಧಾರ್ಮಿಕ ಕಾರ್ಯಕ್ರಮವನ್ನು ಯಶವಂತಪುರ ಶಾಸಕ S. T. Somashekhar ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ....