ಚಿಕ್ಕಬಳ್ಳಾಪುರ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಿಯಮಬಾಹಿರವಾಗಿ ಡ್ರೋನ್ ಹಾರಿಸಿದ ಆರೋಪದಡಿ ನಗರದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ. ‘ಬೆಂಗಳೂರು ವಾಂಡರ್ಲಸ್ಟ್’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಯೂಟ್ಯೂಬರ್, ವಿಮಾನ ನಿಲ್ದಾಣದ...
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport Bengaluru) ಗಂಭೀರ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ. ವಿಮಾನ ನಿಲ್ದಾಣದ ಟರ್ಮಿನಲ್–2ರ ಹೊಸ ರನ್ವೇಯಲ್ಲಿ ಎರಡು ಬೀದಿನಾಯಿಗಳು ಓಡಾಡಿರುವ ಘಟನೆ ಕೆಲಕಾಲ ಆತಂಕ...
ಬೆಂಗಳೂರು, ಡಿ.27: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda Airport) ಹಳದಿ ಬೋರ್ಡ್ ಕ್ಯಾಬ್ ಚಾಲಕರ ಪಿಕಪ್ ಸಮಯ ಹಾಗೂ ಪಾರ್ಕಿಂಗ್ ದಂಡ ನಿಯಮಗಳ ವಿರುದ್ಧ ನಡೆದ ಪ್ರತಿಭಟನೆಗೆ ಮಣಿದ ಏರ್ಪೋರ್ಟ್ ಆಡಳಿತ ಮಂಡಳಿ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಪ್ರಯಾಣಿಕರ ಸಂಚಾರ ಸುಗಮಗೊಳಿಸಲು, ದಟ್ಟಣೆ ಕಡಿಮೆ ಮಾಡಲು ಮತ್ತು ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಡಿ.8ರಿಂದ ಹೊಸ ಪಿಕ್-ಅಪ್ ನಿಯಮಗಳು ಜಾರಿಗೊಳ್ಳುತ್ತಿವೆ....
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕಫೆ ಶಾಖೆಯನ್ನು ಸುತ್ತುವರಿದಿರುವ ವಿವಾದ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದೆ. ಕಫೆಯ ಮಾಲೀಕರು ಮತ್ತು ಮ್ಯಾನೇಜರ್ ವಿರುದ್ಧ ಈಗ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಯಾಣಿಕರ ಅನುಭವವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಹೊಸ ವಿನೂತನ ಪ್ರಯೋಗಕ್ಕೆ ಕೈಹಾಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಬಸ್ (FlyBus) ಸೇವೆಯಲ್ಲಿ ಇದೀಗ ಪ್ರಯಾಣಿಕರಿಗೆ...
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಸಲ್ಲಿಸಲು ಅನುಮತಿ ಇಲ್ಲದಿದ್ದರೂ, ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳು ಎದುರಾಗುತ್ತಲೇ ಇವೆ. ಇದೇ ಸಂದರ್ಭದಲ್ಲಿ ಈಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಮುಸ್ಲಿಂ ಸಮುದಾಯದ ಕೆಲವು...
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ನಲ್ಲಿ ಇಂದಿನಿಂದ ವಿಮಾನಗಳ ಹಾರಾಟ ಆರಂಭ.ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ನವೆಂಬರ್ 11 ರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ ಮಾಡಿದ್ದರು...