Kengeri: ಕೆಂಗೇರಿಯ ಇತಿಹಾಸ ಪ್ರಸಿದ್ಧ Sri Ellamma Devi Temple ನಲ್ಲಿ ನಡೆಯಲಿರುವ 50ನೇ ವರ್ಷದ ಕರಗ ಶಕ್ತೋತ್ಸವದ ಅಂಗವಾಗಿ ಕೇಂದ್ರ ಸಚಿವೆ Shobha Karandlaje ಅವರನ್ನು ಭಕ್ತ ಮಂಡಳಿ ವತಿಯಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು. ಉತ್ಸವದ...
ಬೆಂಗಳೂರು: ರಾಜಧಾನಿಯ ಕೆಂಗೇರಿ ಉಪನಗರದಲ್ಲಿ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬೃಹತ್ ‘ಕ್ಯಾನ್ಸರ್ ಅವೇರ್ನೆಸ್ ರನ್ ಮತ್ತು ವಾಕ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೋಟರಿ ಕೆಂಗೇರಿ ಉಪನಗರದ ಸಹಯೋಗದಲ್ಲಿ, ಸಾಮಾಜಿಕ ಮುಖಂಡರಾದ ಅನುಪಮಾ ಪಂಚಾಕ್ಷರಿ ಅವರ...
ಬೆಂಗಳೂರು: ನಾಡಿನೆಲ್ಲೆಡೆ ಇಂದು ಪವಿತ್ರ ವೈಕುಂಠ ಏಕಾದಶಿ (Vaikunta Ekadasi) ಸಂಭ್ರಮ ಜೋರಾಗಿದೆ. ಈ ಹಿನ್ನೆಲೆ ಬೆಂಗಳೂರು ಕೆಂಗೇರಿ ಸ್ಯಾಟಿಲೈಟ್ ಟೌನ್ನ ಶ್ರೀ ವಿಶ್ವ ವಿದ್ಯಾ ಗಣಪತಿ ಮಹಾ ಸಂಸ್ಥಾನದಲ್ಲಿ ಭಕ್ತರ ಭಾರಿ ದಂಡು ಹರಿದುಬರುತ್ತಿದೆ....
ಬೆಂಗಳೂರು ಕೆಂಗೇರಿ ವ್ಯಾಪ್ತಿಯ ಬೆಂಗಳೂರು ಆಸ್ಪತ್ರೆಯ ಹಿಂಭಾಗದಲ್ಲಿರುವ ಮುನೀಶ್ವರ ದೇಗುಲ ರಸ್ತೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪೊಲೀ ಪಟಾಲಂಗಳ ಗುಂಪು ಈ ರಸ್ತೆಯನ್ನು ತಮ್ಮ ಮೋಜು–ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿರುವುದು ಪತ್ತೆಯಾಗಿದೆ...
ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಭೀತಿಕರ ಘಟನೆ ದಾಖಲಾಗಿದ್ದು, ಮೆಟ್ರೋ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬೆಳಗ್ಗೆ 8:15ರ ಸುಮಾರಿಗೆ ನೇರಳ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಕಾಡುಪ್ರಾಣಿಗಳ ಕಾಣಿಕೆ ಉಂಟಾಗಿದೆ. ನಗರದ ಕೆಂಪೇಗೌಡ ಲೇಔಟ್ ನಲ್ಲಿ ಚಿರತೆ ಓಡಾಡುತ್ತಿರುವುದು ಸ್ಥಳೀಯರಲ್ಲಿ ಭೀತಿಯನ್ನು ಹುಟ್ಟಿಸಿದೆ. ಸ್ಮಾರ್ಟ್ ಸಿಟಿ ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ಕೂಡ ಚಿರತೆಯನ್ನು ದೃಶ್ಯಗೊಳ್ಳಲಾಗಿದೆ. ಕೆಂಪೇಗೌಡ ಲೇಔಟ್ನ ಭೀಮನಕುಪ್ಪೆ...
ಬೆಂಗಳೂರು: ಬೃಹತ್ ಭೂ ಹಗರಣದ ಬಗ್ಗೆ ಬಿಜೆಪಿ ಮುಖಂಡ ಎನ್ಆರ್ ರಮೇಶ್ ಅವರು ಗಂಭೀರ ಆರೋಪ ಮಾಡಿದ್ದು, 360 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲಾಗಿದೆ ಎಂದು ದೂರಿಸಿದ್ದಾರೆ. ಈ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ...
ಬೆಂಗಳೂರು: ಕೆಂಗೇರಿ (Kengeri) ಕೆರೆಯಲ್ಲಿ ಅಣ್ಣ ತಂಗಿ ಬಿದ್ದು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಣ್ಣ ಶ್ರೀನಿವಾಸನ ಮೃತ ದೇಹ ಪತ್ತೆಯಾಗಿದೆ. ಸೋಮವಾರ ಅಣ್ಣ ಶ್ರೀನಿವಾಸ್ (13) ತಂಗಿ ಲಕ್ಷ್ಮೀ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿಮಾಡಿದೆ, ಪ್ರತಿಷ್ಠಿತ ಆರ್ ಆರ್ ನಗರದಲ್ಲಿ ನದಿಯಂತೆ ನೀರು ಹರಿಯುತ್ತಿದ್ದು ಜನರು ಬಲೆ ಹಾಕಿ ಮೀನು ಹಿಡಿಯುತ್ತಿದ್ದಾರೆ, ಮಳೆ ವ್ಯಾಪಕವಾಗಿ ಬಿದ್ದ ಕಾರಣ ರಸ್ತೆಯಲ್ಲಿ ದೊಡ್ಡಮಟ್ಟದ...