ದೇಶ6 months ago
‘ಪಿಎಚ್ಸಿ ಮುಚ್ಚಿದರೆ ಜನರಿಗೆ ಸಂಕಷ್ಟ’ – ಸರ್ಕಾರಕ್ಕೆ ಎಸ್.ಟಿ. ಸೋಮಶೇಖರ್ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 31, 2025:ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು (PHC) ಮುಚ್ಚಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ಥಳೀಯ ನಾಗರಿಕರು ಮಾತ್ರವಲ್ಲದೆ, ಕ್ಷೇತ್ರದ ಶಾಸಕ...