ದೇಶ4 months ago
ಪಾಕಿಸ್ತಾನ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ: ವಿಧಾನ ಪರಿಷತ್ನಲ್ಲಿ ಕಿಶೋರ್ ಕುಮಾರ್ ಪುತ್ತೂರು ವಾಗ್ದಾಳಿ
ಬೆಂಗಳೂರು ವಿಧಾನ ಪರಿಷತ್ ಸಭೆಯಲ್ಲಿ ಪಾಕಿಸ್ತಾನ ವಿಚಾರವಾಗಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರ ಟೀಕೆ ನಡೆಸಿ ಸದನದಲ್ಲಿ ಭಾರೀ ಚರ್ಚೆಗೆ ಕಾರಣರಾದರು.“ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ...