ದೇಶ8 months ago
ದೆಹಲಿಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವ: ₹200 ಸ್ಮಾರಕ ನಾಣ್ಯ ಬಿಡುಗಡೆ
ಬೆಂಗಳೂರು/ದೆಹಲಿ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಅಸಾಧಾರಣ ಶೌರ್ಯ ಮತ್ತು ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಉದ್ದೇಶದಿಂದ ನವದೆಹಲಿಯ ಸಿರಿ ಫೋರ್ಟ್ ಸಭಾಂಗಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವದ ದ್ವಿಶತಮಾನೋತ್ಸವ ಸಮಾರಂಭ ಭವ್ಯವಾಗಿ ನಡೆಯಿತು. ಭಾರತ ಸರ್ಕಾರದ...