ದೇಶ3 hours ago
Kodagu ನಲ್ಲಿ ಕೋಬಾಲ್ಟ್-ನಿಕಲ್ ಖನಿಜ ಪತ್ತೆ? ರೈತರಲ್ಲಿ ಭೂಮಿ ಕಳೆದುಕೊಳ್ಳುವ ಆತಂಕ!
ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ನಳ್ಳಿಕಟ್ಟೆ ಗ್ರಾಮ ಇತ್ತೀಚೆಗೆ ರಾಜ್ಯದ ಗಮನ ಸೆಳೆಯುತ್ತಿದೆ. 2018ರಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದ ಬಳಿಕ ನಡೆದ ವೈಜ್ಞಾನಿಕ ಅಧ್ಯಯನದಲ್ಲಿ ಈ ಪ್ರದೇಶದ...