ದೇಶ3 hours ago
ಸಚಿವ ಸ್ಥಾನ ಕೇಳೋದು ತಪ್ಪಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ G. Parameshwara ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅದೇನು ಗ್ಯಾಂಬ್ಲಿಂಗ್ ಅಲ್ಲ, ಶಾಸಕರು ತಮ್ಮ ಅರ್ಹತೆಯ ಆಧಾರದಲ್ಲಿ ಕೇಳುತ್ತಿದ್ದಾರೆ”...