ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸುವ ಘೋಷಣೆಗಳು ಮೊಳಗಿದವು. ಕಾಂಗ್ರೆಸ್ ಕಾರ್ಯಕರ್ತರು “ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ”...
ಬೆಂಗಳೂರು: “ಕೆಲವರಿಗೆ ಅಧಿಕಾರ ಮಾತ್ರ ಬೇಕು… ಆದರೆ ನೀವು ಮೊದಲ ಗುಂಪಿಗೆ ಸೇರಬೇಕು,” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಾರ್ಯಕರ್ತರಿಗೆ ಹೇಳಿದ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿರೋಧಿಗಳಿಗೆ ಪರೋಕ್ಷ ಟಾಂಗ್...
ಕರ್ನಾಟಕದ ಶಾಸಕ ಸಿಪಿ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿ ಮಾಳವಿಕಾ ಸೋಲಂಕಿ ಮತ್ತು ಪುತ್ರಿ ನಿಶಾ ಯೋಗೇಶ್ವರ್ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ನ ರಣದೀಪ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ,...
ಬೆಂಗಳೂರು: ಕಾಂಗ್ರೆಸ್ ಶಾಸಕರ ಹಾಗೂ ಮುಖಂಡರ ದೂರು ಹಿನ್ನೆಲೆಯಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರ ನೇಮಕವನ್ನು ಎಐಸಿಸಿ ತಡೆಹಿಡಿದಿದೆ,ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರನ್ನು ಹಿಂದುಳಿದ ವರ್ಗಗಳ ಘಟಕದ ಪ್ರಭಾರಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು, ವಲಸಿಗರಾದ...