ಬೆಂಗಳೂರು2 hours ago
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು
ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು...