ದೇಶ4 months ago
‘ಸೂರ್ಯನಿಗೆ ಟಾರ್ಚ್ ಹಿಡಿದಂತೆ ಮಾತನಾಡ್ತಿದ್ದೀರಿ’ – ಅಧಿಕಾರಿಗಳಿಗೆ ಸಚಿವರ ಕ್ಲಾಸ್
ಹಾಸನ: ರಾಷ್ಟ್ರೀಯ ಹೆದ್ದಾರಿ–75ರ ಶಿರಾಡಿಘಾಟ್ ರಸ್ತೆ ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು. ಕಾಮಗಾರಿಯ ಪ್ರಗತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಷ್ಟ್ರೀಯ...