ದೇಶ2 hours ago
ಬೆಂಗಳೂರು ಅವ್ಯವಸ್ಥೆಗೆ ಬ್ರೇಕ್! ಮಧ್ಯರಾತ್ರಿಯಲ್ಲೇ ರಸ್ತೆಗಿಳಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು, ಜು. 3: ರಾಜಧಾನಿ ಬೆಂಗಳೂರಿನ ರಸ್ತೆ, ಸಂಚಾರ ಹಾಗೂ ನಾಗರಿಕ ಮೂಲಸೌಕರ್ಯಗಳ ಸ್ಥಿತಿಗತಿಯನ್ನು ಖುದ್ದಾಗಿ ಪರಿಶೀಲಿಸಲು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಗುರುವಾರ ತಡರಾತ್ರಿವರೆಗೂ ನಗರದ ವಿವಿಧ ಪ್ರದೇಶಗಳಲ್ಲಿ ಸಿಟಿ ರೌಂಡ್ಸ್ ನಡೆಸಿದರು....