ದೇಶ2 hours ago
ಕೃಷ್ಣಾ ನದಿಗೆ ಹೊಸ ಬ್ಯಾರೇಜ್? ಕರ್ನಾಟಕ-ತೆಲಂಗಾಣ ಸಚಿವರ ಮಹತ್ವದ ಸಭೆ
ಹೈದರಾಬಾದ್, ತೆಲಂಗಾಣ: ಕೃಷ್ಣಾ ನದಿಗೆ ಸಂಬಂಧಿಸಿದ ಹೊಸ ಬ್ಯಾರೇಜ್ ಮತ್ತು ನೀರಾವರಿ ಯೋಜನೆ ಕುರಿತಂತೆ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ನಡುವೆ ಮಹತ್ವದ ಉನ್ನತ ಮಟ್ಟದ ಸಭೆ ಹೈದರಾಬಾದ್ನಲ್ಲಿ ನಡೆಯಿತು. ಕರ್ನಾಟಕದ ಸಣ್ಣ ನೀರಾವರಿ ಸಚಿವ...