ಅಪರಾಧ4 hours ago
CET ಕೇಂದ್ರದಲ್ಲಿ ಜನಿವಾರ ವಿವಾದ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು
ಬೆಂಗಳೂರು, ಏಪ್ರಿಲ್ 24: CET ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ನಗರದ Krupanidhi College ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ...