ಅಪರಾಧ7 days ago
ಮದ್ಯ ಪ್ರಿಯರಿಗೆ ಎಚ್ಚರಿಕೆ: ಅಕ್ರಮ ಜಾಲ ಬಯಲು
ರಾಮನಗರ, ಮಾರ್ಚ್ 29: ಅಕ್ರಮ ಮದ್ಯ ಮಾರಾಟ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಬೆಳವಣಿಗೆ ಬೆಳಕಿಗೆ ಬಂದಿದೆ. ಮದ್ಯ ಅಕ್ರಮ ತಡೆಯಬೇಕಾದ ಅಧಿಕಾರಿಗಳೇ ನಿಯಮ ಉಲ್ಲಂಘನೆ ನಡೆಸಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಪತ್ತೆಯಾಗಿದೆ. Karnataka State...