ಬೆಂಗಳೂರು7 months ago
ಕೈಯಲ್ಲಿ ಡೆತ್ನೋಟ್ ಹಿಡ್ಕೊಂಡು KSDL ಅಧಿಕಾರಿ ಆತ್ಮಹತ್ಯೆ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೈಯಲ್ಲಿ ಡೆತ್ನೋಟ್ (Death Note) ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....