ದೇಶ5 hours ago
KSRTC ಬಸ್ಗೆ ಬೆಂಕಿ: ಕ್ಷಣಗಳಲ್ಲಿ ಖಾಲಿ ಮಾಡಿಸಿದ ಚಾಲಕ
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಾರಿಗೆ ಬಸ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಆತಂಕ ಮೂಡಿಸಿದೆ. ಬೆಂಗಳೂರಿನಿಂದ ಗದಗ ಕಡೆಗೆ ತೆರಳುತ್ತಿದ್ದ ಕರ್ನಾಟಕ...