ದೇಶ2 hours ago
ಲಡಾಖ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ! ಕೂದಲೆಳೆ ಅಂತರದಲ್ಲಿ ಪಾರಾದ ಅಧಿಕಾರಿಗಳ ಸೆಲ್ಫಿ ವೈರಲ್
ನವದೆಹಲಿ: Ladakhನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪ್ರದೇಶದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ಬುಧವಾರ ನಡೆದ ಈ ಅಪಘಾತದಲ್ಲಿ ಮೂವರು ಹಿರಿಯ ಸೇನಾಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಬಳಿಕ ಪತನಗೊಂಡ ಹೆಲಿಕಾಪ್ಟರ್...