ದೇಶ6 months ago
5 ದಿನಗಳಿಂದ ಅಹೋರಾತ್ರಿ ಸತ್ಯಾಗ್ರಹ: ಲಕ್ಷ್ಮೇಶ್ವರ ಸಂಪೂರ್ಣ ಬಂದ್
ಗದಗ: ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ, ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ, ಹಾಗೂ ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ರೈತರು ತೀವ್ರ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ ಐದು ದಿನಗಳಿಂದ ರೈತರು...