ದೇಶ9 months ago
Latest News ಪಾಕಿಸ್ತಾನದ 50ಕ್ಕೂ ಹೆಚ್ಚು ಡ್ರೋನ್ಗಳನ್ನು ಹೊಡೆದುರುಳಿಸಿದ ಭಾರತೀಯ ವಾಯು ರಕ್ಷಣಾ ಪಡೆ
ಜಮ್ಮು(ಜಮ್ಮು ಮತ್ತು ಕಾಶ್ಮೀರ): ಗಡಿ ನಿಯಂತ್ರಣ ರೇಖೆ (LoC) ಮತ್ತು ಅಂತಾರಾಷ್ಟ್ರೀಯ ಗಡಿಗಳಲ್ಲಿ ಭಾರತೀಯ ಸೇನೆ 50ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನವು ಭಾರತದ ಭೂಪ್ರದೇಶದ ವಿವಿಧೆಡೆ ಭಾರೀ ಸಂಖ್ಯೆಯಲ್ಲಿ ಡ್ರೋನ್ಗಳ ಮೂಲಕ ದಾಳಿ ನಡೆಸಲು...