ಚುನಾವಣೆ6 days ago
ಎಲ್ಡಿಎಫ್-ಯುಡಿಎಫ್ ವಿರುದ್ಧ ಮೋದಿ ವಾಗ್ದಾಳಿ
ಪಾಲಕ್ಕಾಡ್, ಮಾರ್ಚ್ 29: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಡಿಎಫ್ ಹಾಗೂ ಯುಡಿಎಫ್ ಸರ್ಕಾರಗಳ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು Narendra Modi ಹೇಳಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಪಾಲಕ್ಕಾಡ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ...