ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿಗಳ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಚಿರತೆಯನ್ನು ಯುವಕನೊಬ್ಬ ಅದರ ಬಾಲದಿಂದ ಹಿಡಿದು ಬೋನಿಗೆ ಹಾಕಿರುವ ಘಟನೆ ತುಮಕೂರಿನಲ್ಲಿ ನಡೆದಿದೆ, ಇದರ ವಿಡಿಯೋ ಬಾರೀ ವೈರಲ್ ಆಗುತ್ತಿದ್ದು ಯುವಕನ ಧೈರ್ಯಕ್ಕೆ ಅರಣ್ಯ...
ಬೆಂಗಳೂರು: ಪ್ರವಾಸಿಗರ ಸಫಾರಿ ಪ್ರಯಾಣದ ವೇಳೆ ಚಿರತೆಯೊಂದು ಬಸ್ ಮೇಲೆ ಎಗರಿ ಆತಂಕ ಮೂಡಿಸಿದ ಘಟನೆ ಬನ್ನೇರುಘಟ್ಟ ರಾಷ್ಟಿçÃಯ ಉದ್ಯಾನವನದಲ್ಲಿ ನಡೆದಿದೆ, ಈ ಘಟನೆಯಲ್ಲಿ ಯಾವುದೇ ನೋವು, ಪ್ರಾಣಹಾನಿಗಳು ಉಂಟಾಗಿಲ್ಲವಾದರೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಹಲವು...