ಬೆಂಗಳೂರು2 years ago
ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟಕ್ಕೆ ಅವಕಾಶ ನೀಡುವಂತೆ ಸಿಎಂಗೆ ಪತ್ರ – Letter to CM
ಬೆಂಗಳೂರು: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆಯ ಪಿತೃಪಕ್ಷ ಹಬ್ಬ ಬರುತ್ತಿದ್ದು, ಅಂದು ಮಾಂಸ ಮಾರಾಟ ನಿಷೇಧ ಇರುವುದರಿಂದ ಪಿತೃಪಕ್ಷ ಹಬ್ಬ ಆಚರಿಸಲು ಅಡ್ಡಿಯಾಗುತ್ತಿದೆ. ಹೀಗಾಗಿ ವಿಶೇಷ ಸಂದರ್ಭವೆಂದು ಪರಿಗಣಿಸಿ ಮಾಂಸ ಮಾರಾಟ ನಿಷೇಧ ಆದೇಶ ಹಿಂಪಡೆಯುವಂತೆ ಜಯಪ್ರಕಾಶ್...