ರಾಜಕೀಯ8 months ago
ಕಲ್ಯಾಣ ಪರ್ವ ವೇದಿಕೆಯಲ್ಲಿ ಲಿಂಗಾಯತ ಧರ್ಮ ಚರ್ಚೆ ಮರುಜ್ವಾಲೆ
ಬೀದರ್: ಸ್ವತಂತ್ರ ಪೂರ್ವದಿಂದಲೂ ವೀರಶೈವ ಲಿಂಗಾಯತ ಧರ್ಮವನ್ನು ಪ್ರತ್ಯೇಕವಾಗಿ ಗುರುತಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ಆದರೆ ಕೆಲವು ಮಂದಿ ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ಸಮಾಜದಲ್ಲಿ ಭಿನ್ನಾಭಿಪ್ರಾಯ ಹಾಗೂ ವೈರತ್ವ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್...