ದೇಶ2 hours ago
30 ನಿಮಿಷ ಸಿಂಹದ ಹಿಡಿತದಲ್ಲೇ ವ್ಯಕ್ತಿ! ಗ್ರಾಮಸ್ಥರ ಕೂಗಾಟಕ್ಕೂ ಜಗ್ಗದ ಕಾಡಿನ ರಾಜ
ಗಾಂಧಿನಗರ: ಗುಜರಾತ್ನ ಭಾವನಗರ ಜಿಲ್ಲೆಯಲ್ಲಿ ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಸಿಂಹವೊಂದು ಹಠಾತ್ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾನವ-ವನ್ಯಜೀವಿ ಸಂಘರ್ಷದ...