ದೇಶ2 months ago
ಡಿಸೆಂಬರ್ 13ರ ಲೋಕ ಅದಾಲತ್ನಲ್ಲಿ 1 ಕೋಟಿ ಪ್ರಕರಣ ಇತ್ಯರ್ಥ: 3,103 ಕೋಟಿ ರೂ. ಪರಿಹಾರ
ಬೆಂಗಳೂರು: ಡಿಸೆಂಬರ್ 13ರಂದು ರಾಜ್ಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ರಾಜ್ಯ ಹೈಕೋರ್ಟ್ ಸೇರಿದಂತೆ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸೇರಿಸಿ ಒಟ್ಟು 1,04,66,237 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಇದರಿಂದ...