ಮಧ್ಯಪ್ರದೇಶ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದೆ, ಅದರೆ ಮಧ್ಯಪ್ರದೇಶದ ಇಂದೋರ್ನ ಮತದಾರರು ಅತಿ ಹೆಚ್ಚು ನೋಟಾಗೆ ಮತ ಹಾಕಿದ್ದಾರೆಮಧ್ಯಪ್ರದೇಶ ಇಂದೋರ್ನಲ್ಲಿ ಈವರೆಗೆ 1,92,689 ಮತದಾರರು ಮಧ್ಯಾ ಹ್ನದವರೆಗೆ ನೋಟಾಗೆ ಮತ ಹಾಕಿದ್ದಾರೆ, ಈ ಕ್ಷೇತ್ರದಲ್ಲಿ ಬಿಜೆಪಿ,...
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯು ಆರು ಸಚಿವರ ಮಕ್ಕಳು ಅಭ್ಯರ್ಥಿಗಳಾಗಿ ಅಖಾಡಕ್ಕಿಳಿದಿದ್ದರಿಂದ ಕುತೂಹಲ ಮೂಡಿಸಿದೆ. ಸೋಲು-ಗೆಲುವು, ರಾಜಕೀಯ ಭವಿಷ್ಯ ಇವತ್ತಿನ ಫಲಿತಾಂಶದ ಮೂಲಕ ನಿರ್ಧಾರವಾಗಲಿದೆ. ಚಿಕ್ಕೋಡಿ ಕ್ಷೇತ್ರ; ಜಾರಕಿಹೊಳಿ ಕುಟುಂಬದ ಕುಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ...
ನವದೆಹಲಿ: ದೇಶಾದ್ಯಂತ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕೆಲವೇ ಗಂಟೆಗಳಲ್ಲಿ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ, ಸದ್ಯ ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಎನ್ಡಿಎ 293 ಕ್ಷೇತ್ರಗಳಲ್ಲಿ ಲೀಡ್ ಪಡೆದಿದ್ದು ಇಂಡಿಯಾ ಕೂಟ 229 ಕ್ಷೇತ್ರಗಳಲ್ಲಿ ಮುನ್ನಡೆ...
ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ, ಈ ಮೂಲಕ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿರುವ ಹಾಲಿ ಸಂಸದ ಪ್ರಜ್ವಲ್ಗೆ ಮತ್ತೊಂದು ಆಘಾತವಾಗಿದೆ,ಪ್ರಜ್ವಲ್...
ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (TDP) ಅರ್ಧದ ಗಡಿ ದಾಟಿದ್ದು, ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್ ಆಡಳಿತಾರೂಢ ವೈಎಸ್ಆರ್ ಗೆ ಹಿನ್ನಡೆ ತೋರಿಸುತ್ತಿದೆ. ಕಾಂಗ್ರೆಸ್ ಕೇವಲ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ...
ಬೆಳಗಾವಿ: ನಿರಂತರ 6 ನೇ ಸುತ್ತುಗಳಲ್ಲಿ ಬಿಜೆಪಿಗ ಮುನ್ನಡೆ ಹೊಂದಿದ ಹಿನ್ನಲೆ ಮತ ಕೇಂದ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಹೊರಗೆ ನಡೆದಿದ್ದಾರೆ,ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಈ ಬಾರಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್...
ಬೆಂಗಳೂರು: ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವೇಳೆ ಅದು ಮೂರು ಪಟ್ಟು ಹೆಚ್ಚಾಗುತ್ತದೆ ದೊಡ್ಡಮಟ್ಟದ...
ರಾಮನಗರ: ಲೋಕಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಅವರು ಕಾಂಗ್ರಸ್ ಡಿ ಕೆ ಸುರೇಶ್ ವಿರುದ್ಧ ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆಈ ಹಿನ್ನಲೆ...
ದೆಹಲಿ: ಪ್ರಧಾನಿ ಮೋದಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಹಾವು ಏಣಿ ಆಟ ಮುಂದುವರಿದಿದೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಮೋದಿ ಅವರು ಕೇವಲ 619 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.ಅಂಚೆ ಮತ...
ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರವು ಬೆಂಗಳೂರು ನಗರದ ಪ್ರಮುಖ ಕ್ಷೇತ್ರವಾಗಿದ್ದು, ಮಿನಿ ಭಾರತ ಎಂಬ ಹೆಗ್ಗಳಿಕೆ ಪಡೆದಿದೆ. ವಿವಿಧ ಸಮುದಾಯ, ವಿವಿಧ ಭಾಷಿಕರು, ವಲಸಿಗ ಸಮುದಾಯ ಹೊಂದಿರುವ ಕ್ಷೇತ್ರ ಇವಾಗಿ ಗಮನ ಸೆಳೆಯುತ್ತಿದೆ. ಈ ಬಾರಿ...