ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದ ಮೊದಲ ಹಂತದ ಮತೆಎಣಿಕೆ ಪ್ರಾರಂಭವಾಗಿದ್ದು, ರಾಜ್ಯ ರಾಜಧಾನಿಯ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ, ಬೆಂಗಳೂರು ಉತ್ತರ, ದಕ್ಷಿಣ ಮತ್ತು ಬೆಂಗಳೂರು ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯತ್ತ ನಡೆದಿದ್ದಾರೆಬೆಂಗಳೂರು ಗ್ರಾಮಾಂತರದಲ್ಲಿ...
ಕೋಲ್ಕತಾ: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗುವ ಮುನ್ನವೇ ಕಚ್ಚಾ ಬಾಂಬ್ ಸ್ಫೋಟಗೊಂಡು ಐವರು ಗಾಯಗೊಂಡಿದ್ದಾರೆ,ದಕ್ಷಿಣ 24 ಪರಗಣಗಲ ಭಂಗಾರ್ನ್ ಚಲ್ತಾಬೇರಿಯಾದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ, ಐವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ, ಕೆಲವರು...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ನ 3 ಅಭ್ಯರ್ಥಿಗಳು ಜಯಗಳಿಸಲಿದ್ದಾರೆಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು, ಅವರು ಮಾತನಾಡುತ್ತ ಬಿಜೆಪಿ ಅಭ್ಯರ್ಥಿಗಳು ಕನಿಷ್ಠ 20 ಕ್ಷೇತ್ರಗಳಲ್ಲಿ ಜಯ ಗಳಿಸಲಿದ್ದಾರೆ, ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ...
ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ಪಕ್ಕಾ ಎನ್ನಲಾಗಿದೆ, ದೇಶದ ಬಹುತೇಕ ಕಡೆಗಳಲ್ಲಿ ಮೊದಲ ಹಂತದ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು ಎನ್ಡಿಎ ಮೈತ್ರಿಕೂಟ ಪಕ್ಷಗಳಾದ 294 ಸ್ಧಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ...
ಬೆಂಗಳೂರು: ಲೋಕಸಭೆ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆ ಇನ್ನೂ ಸ್ವಲ್ಪ ಹೊತ್ತಲ್ಲೇ ಆರಂಭವಾಗಲಿದೆ. ಚುನಾವಣೆಗೆ ಸ್ಪರ್ಧೆ ಮಾಡಿದ್ದ ಹಲವಾರು ಅಭ್ಯರ್ಥಿಗಳು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿಯಾದರೂ ತಮಗೆ...
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನ್ನಡೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಮನ್ನಡೆ ಕಾಯ್ದುಕೊಂಡಿದ್ದು, ಡಾ. ಸಿ.ಎನ್. ಮಂಜುನಾಥ್ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಬಾರಿ ಬೆಂಗಳೂರು...
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಿಂದಿನ ಎಲ್ಲಾ ಎಲೆಕ್ಷನ್ಗಳಿಗಿಂತಲೂ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಗೊತ್ತೇ ಇದೆ. ಹೆಚ್ಚು ಸ್ಥಾನ ಗೆಲ್ಲಲೇಬೇಕೆಂಬ ಪೈಪೋಟಿ ಆಡಳಿತ-ಪ್ರತಿಪಕ್ಷಗಳ ನಡುವೆ ಯಾವ ರೀತಿ ನಡೆಯಿತು ಎಂಬುದನ್ನು ರಾಜ್ಯದ ಜನರು ನೋಡಿದ್ದಾರೆ....
ನವದೆಹಲಿ: ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7.30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಯಿತು. ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ. ಪ್ರಸ್ತುತ ಆರಂಭಿಕ ಮುನ್ನಡೆ ಪಡೆದುಕೊಂಡಿದೆ....
ಕೋಲಾರ: ಕೇಂದ್ರದಲ್ಲಿ ಬಿಜೆಪಿ ಬರುತ್ತೆ ಅನ್ನೋದು ನನಗೂ ಗೊತ್ತು ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ,ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಬರುತ್ತೆ ಅನ್ನೋದು ನನಗೂ ಗೊತ್ತು, ನಾನು...
ನವದೆಹಲಿ: ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿದ್ದು, ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್...