ಬೆಂಗಳೂರು: ಮೋದಿ ಅಲೆ ಇಲ್ಲ, ನಮ್ಮ ಗ್ಯಾರಂಟಿ ಹವಾ ಇದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಪ್ರೊ.ರಾಜೀವ್ ಗೌಡ ಹೇಳಿದರು, ಹೊಸ ಸುದ್ದಿ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ...
ಬೆಂಗಳೂರು: ನಾಳೆ ಏ.26ರಂದು ಬೆಂಗಳೂರು ಸೇರಿ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು ಮತಗಟ್ಟೆಗಳಲ್ಲಿ ಸಕಲ ಸಿದ್ದತೆಗಳು ನಡೆಯುತ್ತಿವೆ,ಬೆಂಗಳೂರು ನಗರದಲ್ಲಿ ಒಟ್ಟೂ ಮೂರು ಲೋಕಸಭಾ ಕ್ಷೇತ್ರಗಳಿದ್ದು ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ...
ಹೊಸದಿಲ್ಲಿ: ಬಿಜೆಪಿ ಸೋಲಿಸಲು ಮೈತ್ರಿ ಮಾಡಿಕೊಂಡಿರುವ ಇಂಡಿಯಾ ಒಕ್ಕೂಟ ಚುನಾವನೆ ಬಳಿಕ ಅಧಿಕಾರದ ಹಂಚಿಕೆಯ ಬಗ್ಗೆಯೂ ಒಂದು ತೀರ್ಮಾನಕ್ಕೆ ಬಂದಿದೆ,ಸದ್ಯ ನಡೆಯುತ್ತಿರುವ ಚುನಾವಣೆಯಲ್ಲಿ ಒಂದು ವೇಳೆ ಇಂಡಿಯಾ ಮೈತ್ರಿ ಕೂಟ ಗೆದ್ದರೆ ಪ್ರಧಾನ ಮಂತ್ರಿ ಹುದ್ದೆ...
ಬೆಂಗಳೂರು: ನಾಳೆ ಪ್ರಜಾಪ್ರಭುತ್ವದ ಹಬ್ಬ ಈ ಹಬ್ಬದಲ್ಲಿ ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಫೋಟೋ ಇರುವ ಗುರುತಿನ ಚೀಟಿಯ ತೋರಿಸಬೇಕು, ಹೀಗಾಗಿ ನಿಮ್ಮ ಹೆಸರು ಮತದಾರರ...
ಬೆಂಗಳೂರು: ಏಪ್ರಿಲ್ 26 ರಂದು ಕರ್ನಾಟಕ ಮೊದಲ ಹಂತದ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳನ್ನು ವೆಬ್ಕಾಸ್ಟ್ ಮಾಡಲಾಗುವುದು ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ...
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಅನುಕೂಲ ಕೊಡಲು ಚನಾವಣಾ ಆಯೋಗ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ,ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಸಿದ್ಧತೆ ಮಾಡಲಾಗಿದೆ, ರಾಜ್ಯದಲ್ಲಿ ಮಹಿಳೆಯರಿಗಾಗಿ ಒಟ್ಟು...
ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತ ಇಂದಿನಿAದ ಪ್ರಾರಂಭಗೊAಡಿದ್ದು ಪ್ರಧಾನಿ ನರೇಂದ್ರ ಮೋದಿ ಅತಿಹೆಚ್ಚು ಮತದಾನ ನಡೆಸುವಂತೆ ಮತದಾರರಿಗೆ ಕರೆ ನೀಡಿದ್ದಾರೆ, 21 ರಾಜ್ಯಗಳ 102 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ...
ಕೋಟ: ಮನುಷ್ಯನಿಗೆ ಸಾವು ಯಾವಾಗ ಬರುತ್ತದೆ ಎಂದು ಹೇಳುವುದೇ ಕಷ್ಟ ಅದರಲ್ಲೂ ಅನಾರೋಗ್ಯ ಹೊಂದಿರುವ ವಯೋವೃದ್ಧರು ತಮ್ಮ ಅಂತಿಮ ದಿನ ಎಣಿಸುತ್ತಿರುತ್ತಾರೆ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿವರಿಗೆ ಮನೆಯಿಂದಲೇ ಮತದಾನ ಮಾಡಲು...
ಬೆಂಗಳೂರು: ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ನವೀನ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಣಾಂತಿಕ ಹಲ್ಲೆ ನಡೆದಿದೆ, ರಾಜಕೀಯ ದ್ವೇಷಕ್ಕಾಗಿ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ,ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಚುನಾವಣೆ...
ಹೊಸದಿಲ್ಲಿ: ಘರ್ ಘರ್ ಗ್ಯಾರಂಟಿ ಮೂಲಕ ದೇಶಾದ್ಯಂತ ಎಂಟು ಕೋಟಿ ಮನೆಗಳಿಗೆ ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯನ್ನು ತಲುಪಿಸುವ ಮತ್ತು ಅವರಿಗೆ ಈ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...