ದೇಶ2 months ago
ಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಪುಸ್ತಕದ ಸುತ್ತ ಉದ್ಭವಿಸಿದ ರಾಜಕೀಯ ವಿವಾದದ ನಡುವೆ, ಲೋಕಸಭೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ವಿರೋಧ ಪಕ್ಷಗಳು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ...