ದೇಶ3 weeks ago
Latest: ಹೊಸ ನಿಯಮ: ಗ್ಯಾಸ್ ಬುಕ್ಕಿಂಗ್ ಅವಧಿ ನಗರದಲ್ಲಿ 25 ದಿನ, ಗ್ರಾಮದಲ್ಲಿ 45 ದಿನ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ Iran–Israel Conflict ಭೀಕರ ಯುದ್ಧದ ಪರಿಣಾಮ ಇಡೀ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬಿದ್ದಿದೆ. ವಿಶೇಷವಾಗಿ ತೈಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ India ಯಲ್ಲಿ ಅಡುಗೆ ಅನಿಲದ ಕೊರತೆ ತೀವ್ರವಾಗುತ್ತಿದೆ. Iran...