ದೇಶ2 weeks ago
ಮಂಗಳೂರು ಬಂದರಿಗೆ ಎಲ್ಪಿಜಿ ಹಡಗು ಆಗಮನ: ಸಿಲಿಂಡರ್ ಕೊರತೆಗೆ ಪರಿಹಾರ ನಿರೀಕ್ಷೆ
ಮಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ರಾಜ್ಯದಲ್ಲಿ ಉಂಟಾಗಿದ್ದ ಎಲ್ಪಿಜಿ ಕೊರತೆಗೆ ಸ್ವಲ್ಪ ಮಟ್ಟಿನ ಪರಿಹಾರ ಸಿಗುವ ನಿರೀಕ್ಷೆ ಮೂಡಿದೆ. ನವಮಂಗಳೂರು ಬಂದರುಗೆ 16,714 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಕಾರ್ಗೋ ಹಡಗು ಆಗಮಿಸಿದೆ. Pixis...