ರಾಜಕೀಯ8 months ago
ಸರ್ಕಾರದ ವಿರುದ್ಧ ಸರ್ಕಾರವೇ? ಕಲಬುರಗಿಯಲ್ಲಿ ವಿವಾದ ತೀವ್ರ!
ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.ಅವರ ಪತ್ರದಲ್ಲಿ ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್ಗಳು...