ದೇಶ1 month ago
ತಮಿಳುನಾಡಿನಲ್ಲಿ ‘ಸ್ಯಾಮ್ಸಂಗ್ ಇನ್ನೋವೇಶನ್ ಕ್ಯಾಂಪಸ್’: ಮದ್ರಾಸ್ ವಿಶ್ವವಿದ್ಯಾಲಯದೊಂದಿಗೆ ಸ್ಯಾಮ್ಸಂಗ್ ಕೈಜೋಡಿಕೆ
ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್ಸಂಗ್, ತಮಿಳುನಾಡಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ಮದ್ರಾಸ್ ವಿಶ್ವವಿದ್ಯಾಲಯದೊಂದಿಗೆ ಸಹಭಾಗಿತ್ವ ಘೋಷಿಸಿದೆ. ಇದರ ಭಾಗವಾಗಿ ತಮಿಳುನಾಡಿನಲ್ಲಿ ತನ್ನ ಪ್ರಮುಖ ತಾಂತ್ರಿಕ ಶಿಕ್ಷಣ...