ರಾಜ್ಯ2 hours ago
Siddaramaiah ನಿವೃತ್ತಿ ಘೋಷಣೆ: ‘ದಯವಿಟ್ಟು ನಿರ್ಧಾರ ಬದಲಿಸಿ’ ಎಂದು ಮನವಿ ಮಾಡಿದ ಶಾಸಕ ಬಾಲಕೃಷ್ಣ
ಬೆಂಗಳೂರು: 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿರುವುದು ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ ಬೆನ್ನಲ್ಲೇ,...