ದೇಶ10 months ago
ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡ ಸೂಪರ್ ಸ್ಟಾರ್ ಮಹೇಶ್ ಬಾಬು: ಅಭಿಮಾನಿಗಳ ಮನ ಗೆದ್ದ ಹೊಸ ಲುಕ್ – Mahesh Babu
ಮುಂಬೈ: ಸೂಪರ್ ಸ್ಟಾರ್ ಮಹೇಶ್ ಬಾಬು ಇತ್ತೀಚೆಗೆ ತಮ್ಮ 49ನೇ ಹುಟ್ಟುಹಬ್ಬವನ್ನು ರಾಜಸ್ಥಾನದಲ್ಲಿ ಕುಟುಂಬಸ್ಥರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಇನ್ನು, ನಟ ಮಹೇಶ್ ಬಾಬು ಜೈಪುರ ವಿಮಾನ ನಿಲ್ದಾಣದಲ್ಲಿ ಅವರ ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಕ್ಕಳಾದ ಸಿತಾರಾ...