ಬೆಂಗಳೂರು2 years ago
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ನೇಮಕ – Soumya Reddy
ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ...