ದೇಶ2 hours ago
Iran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
ನವದೆಹಲಿ: ಇರಾನ್-ಅಮೆರಿಕ (Iran-USA War) ಸಂಘರ್ಷದಿಂದ ಜಾಗತಿಕ ಕಚ್ಚಾ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೇ, ಭಾರತ ತನ್ನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಲ್ಲೂ ತೈಲ ಕೊರತೆ...