ಕ್ರೀಡೆ2 years ago
ಪ್ಯಾರಿಸ್ ಒಲಿಂಪಿಕ್ಸ್: ಟೇಬಲ್ ಟೆನ್ನಿಸ್ನಲ್ಲಿ ಇತಿಹಾಸ ಸೃಷ್ಟಿಸಿದ ಮಣಿಕಾ ಬಾತ್ರಾ! – Manika Batra
ಪ್ಯಾರಿಸ್(ಫ್ರಾನ್ಸ್): ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾರತದ ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಇತಿಹಾಸ ಸೃಷ್ಟಿಸಿದ್ದಾರೆ. ಟಿಟಿ ಸಿಂಗಲ್ಸ್ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ...