ಸಿನಿಮಾ2 years ago
ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಮನ್ಸೂರ್ ಅಲಿ ಖಾನ್ ರನ್ನು ಬಂಧಿಸುವಂತೆ ತಮಿಳುನಾಡು ಪೊಲೀಸರಿಗೆ NCW ನಿರ್ದೇಶನ
ನವದೆಹಲಿ: ನಟಿ ತ್ರಿಶಾ ಕೃಷ್ಣನ್ ಬಗ್ಗೆ ಕೀಳು ಮಟ್ಟದ ಹೇಳಿಕೆ ಕೊಟ್ಟಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (NCW) ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ. NCW ಎಕ್ಸ್ನಲ್ಲಿ ಪೋಸ್ಟ್...