ಬೆಂಗಳೂರು8 months ago
ಕೆಂಗೇರಿಯಲ್ಲಿ ಮಾರ್ಗದರ್ಶಿ ಚಿಟ್ ಫಂಡ್ನ 119ನೇ ಶಾಖೆ ಉದ್ಘಾಟನೆ
ಬೆಂಗಳೂರು: ರಾಮೋಜಿ ಸಮೂಹ ಸಂಸ್ಥೆಗಳ ಕಂಪನಿಗಳಲ್ಲಿ ಒಂದಾದ ಮಾರ್ಗದರ್ಶಿ ಚಿಟ್ಫಂಡ್ ಪ್ರೈವೇಟ್ ಲಿಮಿಟೆಡ್ ಇಂದಿನಿಂದ ಮತ್ತೊಂದು ಶಾಖೆ ರಾಜ್ಯದಲ್ಲಿ ಕಾರ್ಯಾರಂಭಿಸಲಿದೆ. 119ನೇ ಶಾಖೆ ಬೆಂಗಳೂರಿನ ಕೆಂಗೇರಿಯಲ್ಲಿ ಲೋಕಾರ್ಪಣೆ ಆಗಿದೆ. ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಸ್ನೇಹಿಯಾಗಿರುವ...