Blog3 years ago
ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಕೌಟುಂಬಿಕ ನ್ಯಾಯಾಲಯದ ಕೊರತೆ
ಬೆಂಗಳೂರು: ಕರ್ನಾಟಕದ ಹತ್ತು ಜಿಲ್ಲೆಗಳಲ್ಲಿ ಕೌಟುಂಬಿಕ ನ್ಯಾಯಾಲಯದ ಕೊರತೆಯಿದೆ ಎಂಬ ಸಂಗತಿ ಆರ್ಟಿಐ ಮಾಹಿತಿಯಿಂದ ಬಹಿರಂಗಗೊಂಡಿದೆ. ಗದಗ, ಬಿಜಾಪುರ, ಕಲಬುರಗಿಯಂತಹ ನಗರಗಳಲ್ಲೂ ಸಹ ಕೌಟುಂಬಿಕ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆರ್ಟಿಐ ಮಾಹಿತಿಯಲ್ಲಿ ತಿಳಿದುಬಂದಿದೆ. ಮಾಹಿತಿ ಹಕ್ಕು...