ದೇಶ2 weeks ago
ಹಾರ್ಮುಜ್ನಲ್ಲಿ ಇರಾನ್ ಟೋಲ್ ಬಾಂಬ್: ತೈಲ ಬೆಲೆ ಏರಿಕೆ ಖಚಿತ!
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ನಡುವೆಯೇ ಇರಾನ್ ಜಗತ್ತನ್ನೇ ಬೆಚ್ಚಿಬೀಳಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜಾಗತಿಕ ತೈಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಹಡಗುಗಳಿಗೆ ಬರೋಬ್ಬರಿ 2 ಮಿಲಿಯನ್ ಡಾಲರ್ (ಸುಮಾರು ₹16-18...