ಕ್ರೀಡೆ2 years ago
ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಘೋಷಿಸುತ್ತೇನೆ: ಬಾಕ್ಸರ್ ಮೇರಿ ಕೋಮ್ ಸ್ಪಷ್ಟನೆ
ನವದೆಹಲಿ: ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ. ನಾನು ನಿವೃತ್ತಿ ಹೊಂದಲು ಬಯಸಿದಾಗ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ, ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಇದು ನಿಜವಲ್ಲ’ ಎಂದು ಬಾಕ್ಸರ್ ಮೇರಿಕೋಮ್ ಸ್ಪಷ್ಟ...