ದೇಶ12 months ago
ಶ್ರೀ ಕೃಷ್ಣ ಜನ್ಮಾಷ್ಟಮಿ 2024: ದೇಶದೆಲ್ಲೆಡೆ ‘ಗೋವಿಂದ’ನ ಜಪ; ಮಥುರಾದಲ್ಲಿ ‘ರಾಧೇಶ್ಯಾಮ’ನಿಗೆ ವಿಶೇಷ ಆರತಿ – janmashtami 2024
ಮಥುರಾ(ಉತ್ತರ ಪ್ರದೇಶ) : ಭಗವಾನ್ ಶ್ರೀ ಕೃಷ್ಣನಿಗಿಂದು ಜನ್ಮದಿನದ ಸಂಭ್ರಮ. ಇಡೀ ರಾಷ್ಟ್ರವೇ ಶ್ರೀಕೃಷ್ಣನ ಜನ್ಮದಿನದ ಆಚರಣೆಯಲ್ಲಿ ಮುಳುಗಿದೆ. ಕೃಷ್ಣನ ಭಕ್ತರು ಸಡಗರದಿಂದ ವಿವಿಧ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಕೃಷ್ಣನ ಜನ್ಮಸ್ಥಳ ಮಥುರಾದಲ್ಲಂತೂ ಹಬ್ಬ ಜೋರಾಗಿದೆ....