ಅಪರಾಧ2 hours ago
Autism ಮಕ್ಕಳಿಗೆ ಪಾಠ ಹೇಳುತ್ತಿದ್ದ ಶಿಕ್ಷಕಿಯರೇ MDMA ಡ್ರಗ್ಸ್ ಜಾಲದಲ್ಲಿ! ಕೇರಳದಲ್ಲಿ ಬೆಚ್ಚಿಬೀಳಿಸುವ ಪ್ರಕರಣ
ತಿರುವನಂತಪುರಂ: ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಹೊತ್ತಿದ್ದ ಶಿಕ್ಷಕಿಯರೇ ಮಾದಕ ವಸ್ತು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆಘಾತಕಾರಿ ಪ್ರಕರಣ ಕೇರಳದ ಕೋಳಿಕ್ಕೋಡ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆಟಿಸಂ (Autism) ಮಕ್ಕಳಿಗೆ ವಿಶೇಷ ಶಿಕ್ಷಣ ನೀಡುತ್ತಿದ್ದ ಇಬ್ಬರು...