ರಾಜಕೀಯ2 years ago
ಮಂಡ್ಯದಲ್ಲಿ ಮೆಡಿಕಲ್ ಮಾಫಿಯಾ; ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ಅವಧಿ ಮುಗಿದ ಮೆಡಿಸಿನ್ ಪತ್ತೆ
ಮಂಡ್ಯ: ಕೊರೊನಾ ಕಾಲದಲ್ಲಿ ರೆಮ್ಡಿಸಿವರ್ ಎಂಬ ಇಂಜೆಕ್ಷನ್ಗೆ ಜನರು ಪರದಾಡುತ್ತಿದ್ದರು. ಈ ಇಂಜೆಕ್ಷನ್ಗೆ ಖಾಸಗಿ ಆಸ್ಪತ್ರೆಯಲ್ಲಿ 1 ರಿಂದ 2 ಲಕ್ಷದವರೆಗೆ ತೆಗೆದುಕೊಂಡಿದ್ದಾರೆ. ಇದೀಗ 40 ಲಕ್ಷ ಮೌಲ್ಯದ ಅವಧಿ ಮುಗಿದಿರುವ ಇದೇ ರೆಮ್ಡಿಸಿವರ್ ಮೆಡಿಸನ್ ಮಂಡ್ಯದ...