ದೇಶ5 days ago
DCM D K SHIVKUMAR : ಮೆಟ್ರೋ ದರ ಏರಿಕೆ: ಜನರ ಪರ ನಿಂತ ಡಿಸಿಎಂ
ಮಂಗಳೂರು: ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ಸಾರ್ವಜನಿಕ ವಲಯದಲ್ಲಿ ಉಂಟಾಗಿರುವ ಅಸಮಾಧಾನದ ನಡುವೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. “ಜನರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಲು ಬಿಡುವುದಿಲ್ಲ. ಮೆಟ್ರೋ ದರ...